alex Certify ಪ್ರವಾಸಿಗರೇ ಗಮನಿಸಿ : ಇಂದಿನಿಂದ ‘ಹಸಿರುಮಕ್ಕಿ ಲಾಂಚ್’ ಸೇವೆ ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರೇ ಗಮನಿಸಿ : ಇಂದಿನಿಂದ ‘ಹಸಿರುಮಕ್ಕಿ ಲಾಂಚ್’ ಸೇವೆ ಪುನಾರಂಭ

ಸಾಗರ : ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹಸಿರುಮಕ್ಕಿ-ಕೊಲ್ಲೂರು ಮಾರ್ಗದ ಲಾಂಚ್ ಸೇವೆ ನಾಳೆ ( ಜುಲೈ 5 ) ಶುಕ್ರವಾರದಿಂದ ಪುನಾರಂಭಗೊಳ್ಳಲಿದೆ.

ಶರಾವತಿ ಹಿನ್ನೀರಿನ ಭಾಗದ ಸಂಪರ್ಕ ಸೇತುವೆಯಾಗಿದ್ದ ಹಸಿರುಮಕ್ಕಿ ಲಾಂಚ್ ನಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೂ ಓಡಾಟ ಸ್ಥಗಿತಗೊಳಿಸಲಾಗಿತ್ತು, ಇಂದಿನಿಂದ ಲಾಂಚ್ ಸೇವೆ ಪುನಾರಂಭಗೊಳ್ಳಲಿದೆ. ನೀರಿನ ಮಟ್ಟ ತೀವ್ರವಾಗಿ ಕುಸಿದು ತಳದಲ್ಲಿರುವ ಅವಶೇಷಗಳು ಹೊರಬರಲಾರಂಭಿಸಿದ ಹಿನ್ನೆಲೆ ಹಸಿರುಮಕ್ಕಿ-ಕೊಲ್ಲೂರು ಮಾರ್ಗದ ಲಾಂಚ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...