alex Certify ಭಾರತ – ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರಾ ನರೇಂದ್ರ ಮೋದಿ ? ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ಹಿನ್ನೆಲೆಯಲ್ಲಿ ಕುತೂಹಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ – ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರಾ ನರೇಂದ್ರ ಮೋದಿ ? ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ ಹಿನ್ನೆಲೆಯಲ್ಲಿ ಕುತೂಹಲ

Australian PM to visit India next month, likely to watch last India-Australia Test match with PM Modiಪ್ರಸ್ತುತ ಭಾರತ – ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ನಾಲ್ಕನೇ ಪಂದ್ಯ ಮಾರ್ಚ್ 9 ರಿಂದ ಗುಜರಾತಿನ ಅಹಮದಾಬಾದ್ ನಲ್ಲಿ ನಡೆಯಲಿದೆ.

ಇದರ ಮಧ್ಯೆ ಮಾರ್ಚ್ 8ರಂದು ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬಾನೀಸ್ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಆ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಅಹಮದಾಬಾದ್ ನಲ್ಲಿಯೇ ಇರುವ ಕಾರಣ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಆಲ್ಬಾನೀಸ್ ಜೊತೆಗೂಡಿ ಕೆಲ ಸಮಯ ಟೆಸ್ಟ್ ಪಂದ್ಯ ವೀಕ್ಷಿಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...