alex Certify BIG BREAKING: ವೇದಿಕೆಯಲ್ಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವೇದಿಕೆಯಲ್ಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ

ಅಮೆರಿಕದ ನ್ಯೂಯಾರ್ಕ್ ನಲ್ಲಿ ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಲೇಖಕ ಸಲ್ಮಾನ್ ರಶ್ದಿ ನ್ಯೂಯಾರ್ಕ್ ನಲ್ಲಿ ವೇದಿಕೆ ಮೇಲೆ ಮಾತಣಾಡುವಾಗಲೇ ಹಲ್ಲೆ ನಡೆಸಿ ಇರಿಯಲಾಗಿದೆ.

1980 ರ ದಶಕದಲ್ಲಿ ಇರಾನ್‌ ನಿಂದ ಕೊಲೆ ಬೆದರಿಕೆಗಳಿಗೆ ಕಾರಣವಾದ ಲೇಖಕ ಸಲ್ಮಾನ್ ರಶ್ದಿ ಅವರು ಪಶ್ಚಿಮ ನ್ಯೂಯಾರ್ಕ್‌ ನಲ್ಲಿ ಉಪನ್ಯಾಸ ನೀಡಲು ಹೊರಟಿದ್ದಾಗ ಶುಕ್ರವಾರ ದಾಳಿ ನಡೆಸಲಾಗಿದೆ.

ರಶ್ದಿ ಅವರ ಸ್ಥಿತಿ ತಕ್ಷಣಕ್ಕೆ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...