alex Certify BIG NEWS: ಡಿವೈಡರ್ ಗೆ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿವೈಡರ್ ಗೆ ಆಟೋ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಥಾಣೆ: ಆಟೋವೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭೀವಂಡಿ ಪ್ರದೇಶದಲ್ಲಿ ನಡೆದಿದೆ.

ವೇಗವಾಗಿ ಬಂದ ಆಟೋ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಸತೀಶ್ ಜಾದವ್ (45), ಕಿಶೋರ್ ಪಾಟೀಲ್ (44) ಮೃತರು. ಭೀವಂಡಿ ತಾಲೂಕು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...