alex Certify ಕೆಲಸಕ್ಕೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತ: ಲಾರಿ ಡಿಕ್ಕಿ, ಆಟೋದಲ್ಲಿದ್ದ ಆರು ಕಾರ್ಮಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸಕ್ಕೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತ: ಲಾರಿ ಡಿಕ್ಕಿ, ಆಟೋದಲ್ಲಿದ್ದ ಆರು ಕಾರ್ಮಿಕರು ಸಾವು

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ನೂಜಿವೀಡು ಮಂಡಲಂ ಗೊಲ್ಲಪಲ್ಲಿಯಲ್ಲಿ ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನೂಜಿವೀಡು ಸಮೀಪದ ತಾಂಡಾವೊಂದರ ನಿವಾಸಿಗಳಾಗಿರುವ ಇವರು ಆಟೋದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಅತಿವೇಗವಾಗಿ ಬಂದ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...