alex Certify ಕೆಟ್ಟು ನಿಂತಿದ್ದ ಆಟೋದಲ್ಲಿತ್ತು ಬರೋಬ್ಬರಿ ಒಂದು ಕೋಟಿ ರೂ. | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಟ್ಟು ನಿಂತಿದ್ದ ಆಟೋದಲ್ಲಿತ್ತು ಬರೋಬ್ಬರಿ ಒಂದು ಕೋಟಿ ರೂ.

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ರಾಜ್ಯದಲ್ಲಿ ಹಣದ ಹೊಳೆಯೇ ಹರಿಯುತ್ತಿದೆ. ವಿವಿಧ ಕಡೆ ಚೆಕ್ ಪೋಸ್ಟ್ ಗಳಲ್ಲಿ ಅಪಾರ ಪ್ರಮಾಣದ ನಗದು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಅಕ್ರಮವಾಗಿ ಹಣಸಾಗಿಸುತ್ತಿದ್ದ ಸುರೇಶ್ ಮತ್ತು ಪ್ರವೀಣ್ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಹಣ ಸಾಗಿಸುತ್ತಿದ್ದ ವೇಳೆ ಆಟೋ ಕೆಟ್ಟು ನಿಂತಿದ್ದು, ಅನುಮಾನಾಸ್ಪದವಾಗಿ ಕಂಡುಬಂದ ಆಟೋವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ವಿಜಯನಗರದಿಂದ ಜಯನಗರಕ್ಕೆ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...