alex Certify ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯ 47 ಸೆಕೆಂಡ್ ಗೆ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಲ್ ಪ್ಲಾಜಾಗಳಲ್ಲಿ ಕಾಯುವ ಸಮಯ 47 ಸೆಕೆಂಡ್ ಗೆ ಇಳಿಕೆ

ನವದೆಹಲಿ: ಶುಲ್ಕ ಟೋಲ್ ಪ್ಲಾಜಾಗಳಲ್ಲಿ ಸರಾಸರಿ ಕಾಯುವ ಸಮಯವನ್ನು 734 ಸೆಕೆಂಡ್‌ಗಳಿಂದ 47 ಸೆಕೆಂಡುಗಳಿಗೆ ಇಳಿಸಲಾಗಿದೆ ಎಂದು ರಸ್ತೆ ಮತ್ತು ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಲೋಕಸಭೆಗೆ ತಿಳಿಸಿದರು.

ಲಿಖಿತ ಉತ್ತರದಲ್ಲಿ ಅವರು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಫಾಸ್ಟ್ಯಾಗ್‌ ನಲ್ಲಿನ ಇಂಪ್ಯಾಕ್ಟ್ ಅಸೆಸ್‌ ಮೆಂಟ್ ಅಧ್ಯಯನದಿಂದ ಇದು ಬಹಿರಂಗಗೊಂಡಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಶುಲ್ಕ ಪ್ಲಾಜಾಗಳಲ್ಲಿ ವಾಹನಗಳು ನಿಗದಿತ ಅವಧಿ ಮೀರಿ ನಿಂತರೆ ಬಳಕೆದಾರರ ಶುಲ್ಕದಿಂದ ವಿನಾಯಿತಿ ನೀಡಲು ಯಾವುದೇ ಅವಕಾಶವಿಲ್ಲ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...