alex Certify Breaking News: ಕುಸ್ತಿಯಲ್ಲಿ ಭಾರತಕ್ಕೆ ಇನ್ನೊಂದು ಬೆಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Breaking News: ಕುಸ್ತಿಯಲ್ಲಿ ಭಾರತಕ್ಕೆ ಇನ್ನೊಂದು ಬೆಳ್ಳಿ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಚಿನ್ನದ ಕನಸು ಕನಸಾಗಿಯೇ ಉಳಿದಿದೆ. ಕುಸ್ತಿಯಲ್ಲಿ, ಭಾರತ ಬೆಳ್ಳಿ ಪದಕಕ್ಕೆ ತೃಪ್ತಿ ಪಡಬೇಕಾಯ್ತು. 57 ಕೆಜಿ ಕುಸ್ತಿಯಲ್ಲಿ ರವಿ ದಹಿಯಾ ಬೆಳ್ಳಿ ಪದಕ ಗೆದ್ದಿದ್ದಾರೆ. ಎರಡು ಬಾರಿ ವಿಶ್ವ ಚಾಂಪಿಯನ್ ಆಗಿರುವ ರಷ್ಯಾದ ಜಾವೂರ್ ಯುಗುಯೆವ್ ಜೊತೆ ರವಿ ಫೈನಲ್ ನಲ್ಲಿ ಸೆಣೆಸಾಡಿದ್ರು. ಜಾವೂರ್ ವಿರುದ್ಧ 4-7 ಅಂಕದಿಂದ ರವಿ ಸೋಲುಂಡಿದ್ದಾರೆ.

ನಾಲ್ಕನೇ ಶ್ರೇಯಾಂಕದ ರವಿ ದಹಿಯಾ, ಸೆಮಿಫೈನಲ್‌ನಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ್ದರು. ಸೆಮಿಫೈನಲ್‌ನಲ್ಲಿ ರವಿ ಒಂದು ಹಂತದಲ್ಲಿ 8 ಅಂಕಗಳಷ್ಟು ಹಿಂದುಳಿದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ರವಿ, ನುರಿಸ್ಲಾಮ್ ಸೋಲಿಸಿ ಫೈನಲ್ ಪ್ರವೇಶ ಮಾಡಿ, ಪದಕ ಖಚಿತಪಡಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...