alex Certify ‘ಹೂಕೋಸು’ ನಿಯಮಿತ ಸೇವನೆಯಿಂದ ದೂರ ಓಡಿಸಿ ಈ ಸಮಸ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹೂಕೋಸು’ ನಿಯಮಿತ ಸೇವನೆಯಿಂದ ದೂರ ಓಡಿಸಿ ಈ ಸಮಸ್ಯೆ

ಕೆಲವರು ವಾಸನೆ ಇರುವ ಕಾರಣದಿಂದ ಹೂಕೋಸನ್ನು ಬಳಸುವುದಿಲ್ಲ. ಆದರೆ ಇದು ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಹಾಗಾಗಿ ಇದನ್ನು ಸೇವಿಸಿದರೆ ಈ ಸಮಸ್ಯೆಗಳಿಂದ ದೂರವಿರಬಹುದು.

*ಇದರಲ್ಲಿ ಕಬ್ಬಿಣ ಸಮೃದ್ಧವಾಗಿದ್ದು, ಇದು ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆಯನ್ನು ತಡೆಗಟ್ಟಿ ರಕ್ತದ ಉತ್ಪತ್ತಿಯನ್ನು ಹೆಚ್ಚಿಸುತ್ತದೆ.

* ಹೂಕೋಸಿನಲ್ಲಿ ಫೈಬರ್ ಅತ್ಯಧಿಕವಾಗಿದ್ದು, ಇದನ್ನು ಸೇವಿಸುವುದರಿಂದ ಜೀರ್ಣಕಾರಿ ಸಮಸ್ಯೆ ನಿವಾರಣೆಯಾಗುತ್ತದೆ. ಮತ್ತು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸಬಹುದು.

*ಇದರಲ್ಲಿ ಕ್ಯಾಲ್ಸಿಯಂ ಮತ್ತು ಪ್ರೋಟೀನ್ ಸಮೃದ್ಧವಾಗಿದ್ದು, ಇದು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಿದೆ. ಮತ್ತು ಮೂಳೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

*ಇದು ಕ್ಯಾನ್ಸರ್ ನಂತಹ ರೋಗಗಳು ಬರದಂತೆ ತಡೆಯುತ್ತದೆ ಮತ್ತು ಚರ್ಮವನ್ನು ಒಳಗಿನಿಂದಲೇ ಸ್ವಚ್ಛಗೊಳಿಸುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...