alex Certify BREAKING NEWS: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್, ಪಂ. ರಾಜೀವ್ ತಾರಾನಾಥ್ ಗೆ ಬಸವಶ್ರೀ ಪ್ರಶಸ್ತಿ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್, ಪಂ. ರಾಜೀವ್ ತಾರಾನಾಥ್ ಗೆ ಬಸವಶ್ರೀ ಪ್ರಶಸ್ತಿ ಘೋಷಣೆ

ಚಿತ್ರದುರ್ಗ: ಬಸವ ಜಯಂತಿ ಆಚರಣೆಯ ವೇಳೆಯಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಬಸವಶ್ರೀ ಪ್ರಶಸ್ತಿ ಪುರಸ್ಕೃತರ ಬಗ್ಗೆ ಘೋಷಣೆ ಮಾಡಿದ್ದಾರೆ.

ಮುರುಘಾ ಮಠದ ವತಿಯಿಂದ ನೀಡಲಾಗುವ ಬಸವಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಲಾಗಿದೆ. 5 ಲಕ್ಷ ರೂಪಾಯಿ ನಗದು ಒಳಗೊಂಡ ಪ್ರಶಸ್ತಿ ಇದಾಗಿದ್ದು, ಲಾಕ್ಡೌನ್ ಬಳಿಕ ಪ್ರಶಸ್ತಿ ಪುರಸ್ಕಾರ ಸಮಾರಂಭ ನಡೆಯಲಿದೆ.

2019 ನೇ ಸಾಲಿನ ಪ್ರಶಸ್ತಿಗೆ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್, 2020 ನೇ ಸಾಲಿನ ಪ್ರಶಸ್ತಿಗೆ ಇಸ್ರೋ ಮಾಜಿ ಅಧ್ಯಕ್ಷ, ವಿಜ್ಞಾನಿ ಕಸ್ತೂರಿ ರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ. ಲಾಕ್ ಡೌನ್ ಬಳಿಕ 5 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಫಲಕ ನೀಡಿ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...