alex Certify BREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿಗೆ ಗುಡ್ ಬೈ ಹೇಳಿದ ಆಯನೂರು ಮಂಜುನಾಥ್: ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಇಂದು ಮಧ್ಯಾಹ್ನ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಇಂದು ಮಧ್ಯಾಹ್ನ ಸಭಾಪತಿ ಭೇಟಿ ಮಾಡಿ ರಾಜೀನಾಮೆ ಸಲ್ಲಿಸುತ್ತೇನೆ. ನಾಳೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...