
ಅಯೋಧ್ಯೆ ರಾಮಮಂದಿರದ ಮೇಲೆ ಭಯೋತ್ಪಾದಕರು ದಾಳಿಗೆ ಸಂಚು ರೂಪಿಸಿದ್ದು, ಓರ್ವ ಶಂಕಿತ ಉಗ್ರನನ್ನು ಪೊಲೀಸರು ಬಂಧಿಸಿದ್ದಾರೆ.
ಅಬ್ದುಲ್ ಬಂಧಿತ ಶಂಕಿತ ಉಗ್ರ. ಪಾಕಿಸ್ತಾನದ ಐಎಸ್ ಐ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಅಯೋಧ್ಯೆ ರಾಮಮಂದಿರದ ಮೇಲೆ ಉಗ್ರರು ದಾಳಿಗೆ ಸಂಚು ರೂಪಿಸಿದ್ದರು.
//google ad from Jan 2022 ?>
03-03-2025 2:57PM IST / No Comments / Posted In: Latest News, India, Live News