alex Certify ವಿವಾದಿತ ಹೇಳಿಕೆ ನೀಡಿದ್ದ ಅಯೂಬ್ ಖಾನ್ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾದಿತ ಹೇಳಿಕೆ ನೀಡಿದ್ದ ಅಯೂಬ್ ಖಾನ್ ಪೊಲೀಸ್ ವಶಕ್ಕೆ

ಮೈಸೂರು: ಶ್ರವಣಬೆಳಗೊಳದ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನ್ಯೂ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಖಾನ್ ನನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಯೂಬ್ ಖಾನ್ ನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಯೂಬ್ ಖಾನ್ ಹೇಳಿಕೆಗೆ ಜೈನ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...