alex Certify ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ ಮಾಜಿ ಪ್ರಧಾನಿ HDD | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ ಮಾಜಿ ಪ್ರಧಾನಿ HDD

ಬೆಂಗಳೂರು : ಇಂದು ನಾಡಿನಾದ್ಯಂತ ವಿಜಯದಶಮಿ, ಆಯುಧ ಪೂಜೆ ಸಂಭ್ರಮ. ಈ ಹಿನ್ನೆಲೆ ನಾಡಿನ ಸಮಸ್ತ ಜನತೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಯುಧಪೂಜೆ, ವಿಜಯದಶಮಿ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು, ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...