ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1 ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷತರಾ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಫಲಿತಾಂಶ ವೀಕ್ಷಿಸಲು ಕ ಶಿಕ್ಷಣ ಇಲಾಖೆಯ http://www.schooleducation.kar.nic.in ವೆಬ್ಸೈಟ್ಗೆ ಭೇಟಿ ನೀಡಿ.