alex Certify BREAKING: TET ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: TET ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ನಾಗೇಶ್ ಮಾಹಿತಿ

ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು. ಪತ್ರಿಕೆ 1 ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷತರಾ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.

ಫಲಿತಾಂಶ ವೀಕ್ಷಿಸಲು ಕ ಶಿಕ್ಷಣ ಇಲಾಖೆಯ http://www.schooleducation.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...