alex Certify BREAKING NEWS: ರಾಷ್ಟ್ರಪತಿಗೆ ದೃಷ್ಟಿ ತೆಗೆದ ಮಂಜಮ್ಮ ಜೋಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಷ್ಟ್ರಪತಿಗೆ ದೃಷ್ಟಿ ತೆಗೆದ ಮಂಜಮ್ಮ ಜೋಗತಿ

ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಜಾನಪದ ಕಲಾವಿದೆ ಬಿ. ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಮಂಜಮ್ಮ ಜೋಗತಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ಅವರು ಸಮಾರಂಭದಲ್ಲಿದ್ದ ಪ್ರಧಾನಿ ಮೋದಿ ಸೇರಿದಂತೆ ಗಣ್ಯರೆಲ್ಲರಿಗೂ ವಂದಿಸಿದರು. ಅಲ್ಲಿಂದ ರಾಷ್ಟ್ರಪತಿಗಳ ಬಳಿಗೆ ಪ್ರಶಸ್ತಿ ಸ್ವೀಕರಿಸಲು ತೆರಳಿದ ಮಂಜಮ್ಮ ಜೋಗತಿ ರಾಷ್ಟ್ರಪತಿಗಳಿಗೆ ದೃಷ್ಟಿ ತೆಗೆದು ವಂದಿಸಿದ್ದಾರೆ. ನಂತರ ಪ್ರಶಸ್ತಿ ಸ್ವೀಕರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...