alex Certify ಉದ್ಯೋಗಾಕಾಂಕ್ಷಿಗಳಿಗೆ ಶ್ರೀರಾಮುಲು ಗುಡ್ ನ್ಯೂಸ್: ಸಾರಿಗೆ ಇಲಾಖೆಯಲ್ಲಿ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಶ್ರೀರಾಮುಲು ಗುಡ್ ನ್ಯೂಸ್: ಸಾರಿಗೆ ಇಲಾಖೆಯಲ್ಲಿ ನೇಮಕಾತಿ

ಚಿತ್ರದುರ್ಗ: ಸಾರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಮೊಳಕಾಲ್ಮೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಭರ್ತಿಗೆ ಶ್ರೀನಿವಾಸಮೂರ್ತಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ವರದಿ ಸಲ್ಲಿಕೆ ಬಳಿಕ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಲಾಗುವುದು. ಸಾರಿಗೆ ಸಂಸ್ಥೆಯನ್ನು ಲಾಭದತ್ತ ಕೊಂಡೊಯ್ಯಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...