alex Certify ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಲಿರುವ ಬಿ.ವೈ. ವಿಜಯೇಂದ್ರ

ಬೆಂಗಳೂರು : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ ವಿಜಯೇಂದ್ರ ಅವರು ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಿದ್ದಾರೆ.

ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿದ್ದು ಇದು ಅನೇಕರಲ್ಲಿ ಅಸಮಾಧಾನವನ್ನುಂಟು ಮಾಡಿದೆ. ಇಂದು ಬಿ.ವೈ.ವಿಜಯೇಂದ್ರ ಅವರು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ತೆರಳಿ. ಅಲ್ಲಿ ಅವರ ಆಶೀರ್ವಾದ ಪಡೆಯಲಿದ್ದಾರೆ.

ಬಳಿಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿರುವ ವಿಜಯೇಂದ್ರ ಅವರು, ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರ ಆಶೀರ್ವಾದ ಪಡೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...