alex Certify ಮಾಜಿ ಸಿಎಂ H.D ಕುಮಾರಸ್ವಾಮಿ ಭೇಟಿಯಾದ ಬಿ.ವೈ ವಿಜಯೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ H.D ಕುಮಾರಸ್ವಾಮಿ ಭೇಟಿಯಾದ ಬಿ.ವೈ ವಿಜಯೇಂದ್ರ

ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.

ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಕೇತಗಾನಹಳ್ಳಿಯ ಕುಮಾರಸ್ವಾಮಿ ತೋಟದ ಮನೆಗೆ ಆಗಮಿಸಿದ ಬಿ.ವೈ ವಿಜಯೇಂದ್ರ ಕೆಲ ಹೊತ್ತು ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ, ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...