alex Certify BIG NEWS: ಸಿಎಂ, ಸಚಿವರ ಉದ್ಧಟತನ ರಾಜ್ಯಕ್ಕೆ ಮಾರಕವಾಗುತ್ತಿದೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ, ಸಚಿವರ ಉದ್ಧಟತನ ರಾಜ್ಯಕ್ಕೆ ಮಾರಕವಾಗುತ್ತಿದೆ; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಮುಖ್ಯಮಂತ್ರಿಗಳು, ಸಚಿವರು ನೀಡುತ್ತಿರುವ ಒಂದೊಂದು ಹೇಳಿಕೆಗಳು ರಾಜ್ಯಕ್ಕೆ ಮಾರಕವಾಗುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಡ ಬಿ.ವೈ.ವಿಜಯೇಂದ್ರ, ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸರ್ಕಾರ ಯೋಚಿಸಬೇಕು ಎಂದು ಹೇಳಿದರು.

ಬರ ಪರಿಹಾರ ವಿಚಾರವಾಗಿ ಪ್ರಧಾನಿ ಜೊತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಬೇಕು. ಬರದ ವಿಚಾರದಲ್ಲಿಯೂ ರಾಜಕೀಯ ಮಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು ಎಂದು ಗುಡುಗಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...