alex Certify ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಿ ಖಾತೆ ಸ್ವತ್ತುಗಳಿಗೆ ಎ ಖಾತೆ ಭಾಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಿ ಖಾತೆ ಸ್ವತ್ತುಗಳಿಗೆ ಎ ಖಾತೆ ಭಾಗ್ಯ

ಬೆಂಗಳೂರು: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜಧಾನಿ ಹೊರತುಪಡಿಸಿ ಉಳಿದೆಡೆ ಸ್ವತ್ತುದಾರರಿಗೆ ನೆಮ್ಮದಿ ಸುದ್ದಿ ನೀಡಿದೆ. ಬಿ ಖಾತೆ ಸ್ವತ್ತುಗಳನ್ನು ಎರಡು ತಿಂಗಳಲ್ಲಿ ಎ ಖಾತೆಗೆ ಬದಲಾಯಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮ ಸಕ್ರಮ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದ್ದು, ಬೆಂಗಳೂರು ಹೊರತುಪಡಿಸಿ ಉಳಿದ ನಗರಗಳಲ್ಲಿ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾಯಿಸಲಾಗುತ್ತದೆ. ಸುಮಾರು 10 ಲಕ್ಷ ಬಿ ಖಾತೆಗಳು ಇರುವ ಅಂದಾಜಿದ್ದು, ಇವುಗಳಿಗೆ ತೆರಿಗೆ ನಿಗದಿಯಾದರೆ ನಗರ ಸ್ಥಳೀಯ ಸಂಸ್ಥೆಗಳಿಗೆ ಕನಿಷ್ಠ 150 ಕೋಟಿ ರೂ. ಆದಾಯ ನಿರೀಕ್ಷಿಸಲಾಗಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...