alex Certify ಹಿಂದೂ ಸಂಘಟನೆಗಳ ಬಹು ದಿನಗಳ ಬೇಡಿಕೆ ಈಡೇರಿಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ದತ್ತಪೀಠಕ್ಕೆ ಅರ್ಚಕರ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದೂ ಸಂಘಟನೆಗಳ ಬಹು ದಿನಗಳ ಬೇಡಿಕೆ ಈಡೇರಿಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ದತ್ತಪೀಠಕ್ಕೆ ಅರ್ಚಕರ ನೇಮಕ

ಚಿಕ್ಕಮಗಳೂರು: ಹಿಂದೂಪರ ಸಂಘಟನೆಗಳ ಬಹುದಿನಗಳ ಬೇಡಿಕೆ ಅನ್ವಯ ಇತಿಹಾಸದಲ್ಲೇ ಮೊದಲ ಬಾರಿಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ತಾತ್ಕಾಲಿಕವಾಗಿ ಇಬ್ಬರು ವರ್ಚಕರ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯ ಪಿ.ಎಂ. ಸಂದೀಪ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೊಮ್ಮನಕುಡಿಗೆಯ ಕೆ. ಶ್ರೀಧರ್ ಅವರನ್ನು ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ದರ್ಗಾಕ್ಕೆ ಅರ್ಚಕರಾಗಿ ನೇಮಿಸಲು ಸರ್ಕಾರ ಒಪ್ಪಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಹೇಳಿದ್ದಾರೆ.

ಇದುವರೆಗೆ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಮುಜಾವರ್ ಪೂಜಾ ವಿಧಿ ವಿಧಾನ ನಡೆಸುತ್ತಿದ್ದರು. ಇದೇ ಮೊದಲ ಬಾರಿಗೆ ಅರ್ಚಕರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...