alex Certify ಚರಂಡಿಯಲ್ಲಿ ನವಜಾತ ಶಿಶು ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚರಂಡಿಯಲ್ಲಿ ನವಜಾತ ಶಿಶು ಶವ ಪತ್ತೆ

ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆ ಹೊರಬಾಗದ ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಮೆಗ್ಗಾನ್ ಆಸ್ಪತ್ರೆಯ ಬೆಡ್ ಶೀಟ್ ನಲ್ಲಿ ಶಿಶುವನ್ನು ಸುತ್ತಿ ಚರಂಡಿಯಲ್ಲಿ ಹಾಕಲಾಗಿದೆ. ಮಗುವಿನ ಪೋಷಕರ ಮಾಹಿತಿ ಗೊತ್ತಾಗಿಲ್ಲ.

ಅತೀಕ್ ಪಾಶಾ ಎಂಬುವರು ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸ್ಪತ್ರೆಯ ಬೆಡ್ ಶೀಟ್ ನಲ್ಲಿ ಶಿಶುವಿನ ಶವ ಸುತ್ತಿ ಚರಂಡಿಗೆ ಎಸೆದವರ ಪತ್ತೆಗೆ ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...