alex Certify ಹೆರಿಗೆ ವೇಳೆ ಹೆಣ್ಣು ಮಗು ಜನಿಸಿದೆ ಎಂದು ಹೇಳಿ ಡಿಸ್ಚಾರ್ಜ್ ಸಮಯದಲ್ಲಿ ಗಂಡು ಮಗು ಕೊಟ್ಟ ಆಸ್ಪತ್ರೆ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆರಿಗೆ ವೇಳೆ ಹೆಣ್ಣು ಮಗು ಜನಿಸಿದೆ ಎಂದು ಹೇಳಿ ಡಿಸ್ಚಾರ್ಜ್ ಸಮಯದಲ್ಲಿ ಗಂಡು ಮಗು ಕೊಟ್ಟ ಆಸ್ಪತ್ರೆ ವಿರುದ್ಧ ದೂರು

ಮಂಗಳೂರು: ಹೆರಿಗೆಯಾದ ಸಂದರ್ಭದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ ಮಗು ಕೊಡುವಾಗ ಗಂಡು ಮಗು ನೀಡಿದ್ದಾರೆ ಎಂದು ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯ ವಿರುದ್ಧ ದೂರು ನೀಡಲಾಗಿದೆ.

ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೋಟೇಶ್ವರದ ಮುಸ್ತಫಾ ದಂಪತಿ ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಗೆ ಬಂದಿದ್ದಾರೆ. ದಾಖಲೆಗಳಲ್ಲಿ ಹೆಣ್ಣು ಮಗು ಜನಿಸಿದೆ ಎಂದು ತೋರಿಸಿ ಗಂಡು ಮಗು ನೀಡಿದ್ದಾರೆ ಆಸ್ಪತ್ರೆಯ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಸೆಪ್ಟಂಬರ್ 27 ರಂದು ಹೆಣ್ಣು ಮಗು ಜನಿಸಿದ ಎಂದು ಮಾಹಿತಿ ನೀಡಿದ್ದು, ಮಗುವಿಗೆ ಅನಾರೋಗ್ಯದ ಕಾರಣ ಐಸಿಯುನಲ್ಲಿ ದಾಖಲು ಮಾಡಲಾಗಿತ್ತು. ಆಸ್ಪತ್ರೆಯ ದಾಖಲಾತಿಗಳಲ್ಲಿ ಹೆಣ್ಣುಮಗು ಎಂದು ಉಲ್ಲೇಖವಾಗಿದೆ. ಅ. 14 ರಂದು ಡಿಸ್ಚಾರ್ಜ್ ಮಾಡುವ ಸಂದರ್ಭದಲ್ಲಿ ಗಂಡುಮಗು ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...