alex Certify ಬೈಕ್ ಓಡಿಸಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿಕೊಂಡ ಗರ್ಭಿಣಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಓಡಿಸಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿಕೊಂಡ ಗರ್ಭಿಣಿ…!

ಗರ್ಭಿಣಿ ಮಹಿಳೆಯೊಬ್ಬರು ಐಷಾರಾಮಿ ಹಾರ್ಲೆ ಡೇವಿಡ್ಸನ್ ಬೈಕ್ ಓಡಿಸುವ ಮೂಲಕ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ.

ಶಿವಮೊಗ್ಗ ಸಮೀಪದ ಮಾಚೇನಹಳ್ಳಿ ನಿವಾಸಿ ಏಳು ತಿಂಗಳ ಗರ್ಭಿಣಿ ರಕ್ಷಿತಾ ಹೀಗೆ ಫೋಟೋಶೂಟ್ ಮಾಡಿಸಿಕೊಂಡವರಾಗಿದ್ದು, ಇದಕ್ಕೆ ಅವರ ಪತಿ ಮೋಹಿತ್ ಚಕ್ರವರ್ತಿ ಕೂಡ ಬೆಂಬಲವಾಗಿ ನಿಂತಿದ್ದರು.

2018 ರಲ್ಲಿ ಚಿತ್ರದುರ್ಗದಲ್ಲಿ ನಡೆದ ಮಿಸ್ ಕರ್ನಾಟಕ ಸ್ಪರ್ಧೆಯಲ್ಲಿ ಪ್ರಶಸ್ತಿಯನ್ನು ಮಡಿಗೇರಿಸಿಕೊಂಡಿದ್ದ ರಕ್ಷಿತಾ, ವೃತ್ತಿಪರ ಮಾಡೆಲಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ.

Baby Bump | ಹಾರ್ಲೇ ಡೇವಿಡ್ಸನ್ ಬೈಕ್ ರೈಡ್‌ ಮಾಡಿದ ಗರ್ಭಿಣಿ; ಬೇಬಿ ಬಂಪ್‌ ಫೋಟೊ ಶೂಟ್‌ ವೈರಲ್‌ - ವಿಸ್ತಾರ ನ್ಯೂಸ್

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...