alex Certify ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣ ಮಗು ಮೃತಪಟ್ಟಿದೆ ಎಂದು ಸುಳ್ಳು ಮಾಹಿತಿ ನೀಡಿ ಮಾರಾಟ: ತನಿಖೆಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣ ಮಗು ಮೃತಪಟ್ಟಿದೆ ಎಂದು ಸುಳ್ಳು ಮಾಹಿತಿ ನೀಡಿ ಮಾರಾಟ: ತನಿಖೆಗೆ ಆದೇಶ

ಕೊಪ್ಪಳ: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾದ ತಕ್ಷಣವೇ ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ಸುಳ್ಳು ಮಾಹಿತಿ ನೀಡಿ ಆ ಮಗುವನ್ನು ಕಳೆದು ಮಾಡಿ ಮಾರಾಟ ಮಾಡಲಾಗಿದೆ.

6 ವರ್ಷದ ಹಿಂದೆ ನಡೆದ ಘಟನೆ ಈಗ ಬೆಳಕಿಗೆ ಬಂದಿದೆ. ಮಗು ಮೃತಪಟ್ಟಿರುವುದಾಗಿ ಹೇಳಿದ ಆಸ್ಪತ್ರೆಯ ಶುಶ್ರೂಷಕಿ ಮಗುವನ್ನು ಆರೈಕೆ ಮಾಡಿ ಮಾರಾಟ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನ ಮಹಿಳಾ ಮತ್ತು ಮಕ್ಕಳ ನಿರ್ದೇಶನಾಲಯಕ್ಕೆ ದಾಖಲೆ ಸಮೇತ ದೂರು ಬಂದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ.

ಕೊಪ್ಪಳ ಜಿಲ್ಲಾಡಳಿತ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಸೂಚನೆ ನೀಡಿದೆ. ಆದರೆ ಜಿಲ್ಲಾಸ್ಪತ್ರೆಯ ವೈದ್ಯರಿಂದಲೇ ತನಿಖೆ ನಡೆಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...