alex Certify ಶಿವರಾತ್ರಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿಗಳ ವಧೆ , ಮಾಂಸ ಮಾರಾಟ ನಿಷೇಧ-BBMP ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವರಾತ್ರಿ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿಗಳ ವಧೆ , ಮಾಂಸ ಮಾರಾಟ ನಿಷೇಧ-BBMP ಆದೇಶ

ಬೆಂಗಳೂರು : ಶಿವರಾತ್ರಿ ಹಬ್ಬದ ಪ್ರಯುಕ್ತ ನಾಳೆ ಬೆಂಗಳೂರಲ್ಲಿ ಪ್ರಾಣಿಗಳ ವಧೆ ಹಾಗೂ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಬಗ್ಗೆ ಬಿಬಿಎಂಪಿಯ ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ.ರವಿಕುಮಾರ್ ಆದೇಶ ಹೊರಡಿಸಿದ್ದು, ಮಾರ್ಚ್ 8 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.ಮಾ.8 ರಂದು ಮಾಂಸ ಮಾರಾಟ ಅಂಗಡಿಗಳ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕೆಂದು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...