alex Certify ಟ್ರಕ್ -ಬೈಕ್ ಮುಖಾಮುಖಿ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ -ಬೈಕ್ ಮುಖಾಮುಖಿ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಾಗಲಕೋಟೆ ತಾಲ್ಲೂಕಿನ ಆನದಿನ್ನಿ ಕ್ರಾಸ್ ಯಡಹಳ್ಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟ್ರಕ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವಿಜಯಪುರ ಮಾರ್ಗವಾಗಿ ಗದ್ದನಕೇರಿ ಕ್ರಾಸ್ ಕಡೆಗೆ ತೆರಳುತ್ತಿದ್ದ ಲಾರಿಗೆ ಎದುರಿನಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಾದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...