alex Certify ACCIDENT: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ACCIDENT: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನವದಂಪತಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಬಳಿ ಭೀಕರ ಅಪಘಾತ ಸಂಭವಿಸಿದೆ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಮುಗಳಖೋಡದ ಒಂದೇ ಕುಟುಂಬದ ಮೂವರು ಸಾವು ಕಂಡಿದ್ದಾರೆ ಕಾರ್ ನಲ್ಲಿ ತೆರಳುತ್ತಿದ್ದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ದಾಮ್ ರಾಜೇಸಾಬ ಸೊನ್ನದ(27), ಅವರ ಪತ್ನಿ ಸಲೀಮಾ(25) ಮತ್ತು ಸದ್ದಾಮ್ ಅವರ ಅತ್ತಿಗೆ ರೇಷ್ಮಾ ಇಸ್ಮಾಯಿಲ್ ಸೊನ್ನದ(26) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...