alex Certify ಬಾಗಲಕೋಟೆಯಲ್ಲಿಂದು ಸಂಯುಕ್ತಾ ಪಾಟೀಲ್ ಪರ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಗಲಕೋಟೆಯಲ್ಲಿಂದು ಸಂಯುಕ್ತಾ ಪಾಟೀಲ್ ಪರ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ

ಬಾಗಲಕೋಟೆ: ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ಬಾಗಲಕೋಟೆ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ರಬಕವಿ -ಬನಹಟ್ಟಿಯ ಎಸ್.ಆರ್.ಎ. ಕಾಲೇಜು ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಬೆಳಗ್ಗೆ 10:15ಕ್ಕೆ ಕಲಬುರ್ಗಿಯಿಂದ ತೆರಳಲಿರುವ ಸಿಎಂ 11:45 ಕ್ಕೆ ರಬಕವಿ -ಬನಹಟ್ಟಿಗೆ ಆಗಮಿಸಲಿದ್ದಾರೆ. ಪ್ರಜಾಧ್ವನಿ 2 ಲೋಕಸಭೆ ಚುನಾವಣೆ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...