ಬೆಂಗಳೂರು : ಬಗರ್ಹುಕುಂ ಅಡಿ ಸಲ್ಲಿಸಲಾಗಿರುವ ನಮೂನೆ 53 ಹಾಗೂ ನಮೂನೆ 57ರ ಅರ್ಜಿಗಳು ವಿಲೇವಾರಿ ಆಗದೇ ರೈತರ ಬೆಳೆ ನಾಶ ಮಾಡುವುದು ಅಥವಾ ಒಕ್ಕಲೆಬ್ಬಿಸುವ ಕ್ರಮಕ್ಕೆ ಮುಂದಾಗಬಾರದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡದೇ ರೈತರನ್ನು ಒಕ್ಕಲೆಬ್ಬಿಸುವಂತಿಲ್ಲ : ಸಚಿವ ಕೃಷ್ಣ ಬೈರೇಗೌಡ
11-03-2025 3:27PM IST / No Comments / Posted In: Karnataka, Latest News, Live News