alex Certify ಜೈಲು ಸೇರಿದ ಮುರುಘಾ ಶರಣರಿಗೆ ಮತ್ತೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೈಲು ಸೇರಿದ ಮುರುಘಾ ಶರಣರಿಗೆ ಮತ್ತೆ ಶಾಕ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಸೆ. 19 ಕ್ಕೆ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ವಿಚಾರಣೆ ಅರ್ಜಿಯನ್ನು ಮುಂದೂಡಿದೆ. ನಾಲ್ಕು ಮತ್ತು ಐದನೇ ಆರೋಪಿ ಜಾಮೀನು ಅರ್ಜಿಯನ್ನು ಸೆ. 21ಕ್ಕೆ ಮುಂದೂಡಲಾಗಿದೆ. ಪ್ರಕರಣದ ನಾಲ್ಕನೇ ಆರೋಪಿ ಪರಮಶಿವಯ್ಯ ಮತ್ತು ಐದನೇ ಆರೋಪಿ ಗಂಗಾಧರಯ್ಯ ಅವರ ಜಾಮೀನು ಅರ್ಜಿಯನ್ನು ಮುಂದೂಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...