alex Certify ಮುರುಘಾ ಶ್ರೀಗಳಿಗೆ ಇವತ್ತು ಬೇಲ್ ಸಿಗುತ್ತಾ…? ಜೈಲೇ ಫಿಕ್ಸಾ…? ಇಂದು ಜಾಮೀನು ಅರ್ಜಿ ವಿಚಾರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುರುಘಾ ಶ್ರೀಗಳಿಗೆ ಇವತ್ತು ಬೇಲ್ ಸಿಗುತ್ತಾ…? ಜೈಲೇ ಫಿಕ್ಸಾ…? ಇಂದು ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಮುರುಘಾ ಶರಣರ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿ ಸೇರಿದಂತೆ ಪ್ರಕರಣದಲ್ಲಿನ ಎಲ್ಲಾ ಆರೋಪಿಗಳ ಜಾಮೀನು ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದೆ.

ಸಂತ್ರಸ್ಥ ಮಕ್ಕಳನ್ನು ಭೇಟಿಯಾಗಲು ಅವಕಾಶ ಕೊಡಬೇಕೆಂದು ಬಾಲಕಿಯರ ಪರ ವಾದಿಸಿದ ವಕೀಲರ ಮನವಿಯನ್ನು ಕೋರ್ಟ್ ಪುರಸ್ಕರಿಸಿದ್ದು ಭೇಟಿಗೆ ಅವಕಾಶ ಕಲ್ಪಿಸಿದೆ. ಮಕ್ಕಳನ್ನು ಬೇಟಿಯಾಗಿ ಮಾತನಾಡಿಸಿದ ನಂತರ ಎ1 ಆರೋಪಿ ಜಾಮೀನು ಅರ್ಜಿಗೆ ತಕರಾರು ಸಲ್ಲಿಸುವುದಾಗಿ ವಕೀಲ ಶ್ರೀನಿವಾಸ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...