alex Certify ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವನ್ಯಜೀವಿಗಳ ಅಕ್ರಮ ಸಾಕಣೆ ಪ್ರಕರಣ: ಮಾಜಿ ಸಚಿವ ಮಲ್ಲಿಕಾರ್ಜುನ್ ಗೆ ಜಾಮೀನು

ದಾವಣಗೆರೆ: ವನ್ಯಜೀವಿಗಳ ಕ್ರಮ ಸಾಕಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

ದಾವಣಗೆರೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗುರುವಾರ ಮಲ್ಲಿಕಾರ್ಜುನ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಸೇರಿದ ತೋಟದ ಮನೆ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ 11 ಕೃಷ್ಣಮೃಗ ಸೇರಿದಂತೆ ಅನಧಿಕೃತವಾಗಿ 30 ವನ್ಯಜೀವಿಗಳನ್ನು ಸಾಕಣೆ ಮಾಡಿದ್ದು ಬೆಳಕಿಗೆ ಬಂದಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...