alex Certify ‘ಬಾಲ ಪುರಸ್ಕಾರ’ ಪ್ರಶಸ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಾಲ ಪುರಸ್ಕಾರ’ ಪ್ರಶಸ್ತಿಗೆ ಅರ್ಜಿ ಆಹ್ವಾನ

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಭಾರತ ಸರ್ಕಾರದ ವತಿಯಿಂದ 2023 ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿ: 31-08-2023 ಕಡೆಯ ದಿನವಾಗಿದೆ. ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಹಾಗೂ ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ಆನ್‍ಲೈನ್ ಲಿಂಕ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...