alex Certify BIG NEWS : ಬಾಲಸೋರ್ ರೈಲು ದುರಂತ : ‘CBI’ ನಿಂದ ಮೂವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬಾಲಸೋರ್ ರೈಲು ದುರಂತ : ‘CBI’ ನಿಂದ ಮೂವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬಾಲಸೋರ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ರೈಲ್ವೆ ಸಿಬ್ಬಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.

ಒಡಿಶಾದ ಬಾಲಸೋರ್ ರೈಲು ದುರಂತದಲ್ಲಿ 294 ಜನ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೆ ಸಿಬ್ಬಂದಿ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದರು.
ಬಂಧಿತ ಮೂವರು ರೈಲ್ವೆ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಬಂಧಿತ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 304 (2), ಸೆಕ್ಷನ್ 34 ಮತ್ತು 201 ಮತ್ತು ರೈಲ್ವೆ ಕಾಯ್ದೆ 1989 ರ ಸೆಕ್ಷನ್ 153 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 2 ರಂದು ಬಾಹಾನಗರ ಬಜಾರ್ ರೈಲು ನಿಲ್ದಾಣದ ಬಳಿ ಎರಡು ಪ್ಯಾಸೆಂಜರ್ ರೈಲುಗಳು ಹಾಗೂ ಒಂದು ಗೂಡ್ಸ್ ರೈಲಿನ ನಡುವೆ ಈ ಭೀಕರ ಅಪಘಾತ ಸಂಭವಿಸಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...