alex Certify ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ವನಬಳ್ಳಾರಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ.

ಹನುಮೇಶ್(32), ರಮೇಶ ಮಾಲಿಗೌಡರ(32) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತಪಟ್ಟವರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ನಿವಾಸಿಗಳಾಗಿದ್ದಾರೆ. ಇವರು ಬೈಕ್ ನಲ್ಲಿ ಬರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾಯ ಸಂಭವಿಸಿದೆ. ಮುನಿರಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...