alex Certify ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸಾವು: 50 ಕ್ಕೂ ಅಧಿಕ ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸಾವು: 50 ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾಗ್ಯಮ್ಮ(44), ಮಾರಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಟ್ರಾಮಾ ಕೇರ್ ಸೆಂಟರ್ ಗೆ ದಾಖಲು ಮಾಡಲಾಗಿದೆ. ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...