alex Certify ತಡರಾತ್ರಿ ಊರಿಗೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಊರಿಗೆ ಹೊರಟಾಗಲೇ ಕಾದಿತ್ತು ದುರ್ವಿದಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ 1.45 ರ ಸುಮಾರಿಗೆ ನಡೆದಿದೆ.

ಮೃತಪಟ್ಟವರು ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಈದಲಾಯಿ ಮತ್ತು ಕೊರಂಡಪಲ್ಲಿ ಗ್ರಾಮದವರು ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ಕಾರ್ ಗೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜ್(52), ಅವರ ಪುತ್ರ ಎಂಬಿಬಿಎಸ್ ವಿದ್ಯಾರ್ಥಿ ಭೀಮರಾವ್(30), ಬಿಇ ಪದವೀಧರ ಸುನಿಲ್ ಶಿವರಾಜ್(30), ಕಾರು ಚಾಲಕ ರೇವಣಸಿದ್ಧ(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...