alex Certify BREAKING NEWS: ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡ ಹೋರಾಟಗಾರರ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡ ಹೋರಾಟಗಾರರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಸಂಪೂರ್ಣ ನಿಷೇಧಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ.

ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದ ಸಭೆಯಲ್ಲಿ ಈ ಕುರಿತಾಗಿ ಒತ್ತಾಯಿಸಲಾಗಿದೆ. ಕನ್ನಡ ಬಾವುಟ ಸುಟ್ಟಿದ್ದಾರೆ. ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಭಗ್ನಗೊಳಿಸಿದ್ದಾರೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಸರ್ಕಾರಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ದುಷ್ಕೃತ್ಯವೆಸಗಿದ ಗೂಂಡಾಗಳನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು. ಕನ್ನಡಪರ ಹೋರಾಟಗಾರರ ವಿರುದ್ಧ ಮೊಕದ್ದಮೆ ಕೈಬಿಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಕನ್ನಡ ಪರ ಸಂಘಟನೆ ಹೋರಾಟಗಾರರು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...