alex Certify BIG NEWS : ಮಹಾಶಿವರಾತ್ರಿ ಪ್ರಯುಕ್ತ ಫೆ.26 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಹಾಶಿವರಾತ್ರಿ ಪ್ರಯುಕ್ತ ಫೆ.26 ರಂದು ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ.!

ಬೆಂಗಳೂರು : ಫೆ.26 ರಂದು ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಲಾಗಿದೆ.

ಈ ಬಗ್ಗೆ ಬಿಬಿಎಂಪಿ ಆದೇಶ ಹೊರಡಿಸಿದ್ದು, ದಿನಾಂಕ ಫೆ.26 ರಂದು ಬುಧವಾರ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...