alex Certify ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.6 ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ‘ಕೃಷ್ಣ ಜನ್ಮಾಷ್ಟಮಿ’ ಪ್ರಯುಕ್ತ ಸೆ.6 ರಂದು ಬೆಂಗಳರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಕುರಿತು ಜಂಟಿ ನಿರ್ದೇಶಕರು (ಪಶುಪಾಲನೆ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರು ಆದೇಶ ಹೊರಡಿಸಿದ್ದು, ದಿನಾಂಕ: 06-09-2023ರ ಬುಧವಾರ “ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಕೃಷ್ಣಾ ಜನ್ಮಾಷ್ಟಮಿ” ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...