alex Certify Bengaluru : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ : ‘BBMP’ ಆದೇಶ

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ (BBMP)  ಆದೇಶ ಹೊರಡಿಸಿದೆ.

ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ನಾಳೆ ಪ್ರಾಣಿವಧೆ ಮತ್ತು ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ದಿನಾಂಕ 06-09-2023ರ ಬುಧವಾರ “ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಕೃಷ್ಣಾ ಜನ್ಮಾಷ್ಟಮಿ” ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು (ಪಶುಪಾಲನೆ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇವರು ಆದೇಶ ಹೊರಡಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...