ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತಂಬಾಕು ನಿಷೇಧಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ ನಮ್ಮದು. ಹೀಗಾಗಿಯೇ ನಮ್ಮ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಜವಾಬ್ದಾರಿ ನಮ್ಮದು. ಹೀಗಾಗಿಯೇ ನಮ್ಮ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.… pic.twitter.com/NHzmpkGi6G
— DIPR Karnataka (@KarnatakaVarthe) November 9, 2024