alex Certify BIG NEWS : ‘ಮೈಸೂರು ಅರಮನೆ’ ಹೊರಾಂಗಣದಲ್ಲಿ ‘ಡ್ರೋನ್ ಕ್ಯಾಮೆರಾ’ ಬಳಕೆಗೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಮೈಸೂರು ಅರಮನೆ’ ಹೊರಾಂಗಣದಲ್ಲಿ ‘ಡ್ರೋನ್ ಕ್ಯಾಮೆರಾ’ ಬಳಕೆಗೆ ನಿರ್ಬಂಧ

ಮೈಸೂರು : ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ವಿಧಿಸಿ ಅರಮನೆ ಆಡಳಿ ಮಂಡಳಿಯಿಂದ ಆದೇಶ ಹೊರಡಿಸಿದೆ.

ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಮಣ್ಯ ಈ ಬಗ್ಗೆ ಆದೇಶ ಹೊರಡಿಸಿದ್ದು, ಅರಮನೆಯು ಸುತ್ತಮುತ್ತ ಪ್ರದೇಶ ಹಳದಿ ವಲಯ ಎಂದು ಘೋಷಣೆ ಮಾಡಲಾಗಿದ್ದು, ಡ್ರೋನ್ ಕ್ಯಾಮೆರಾ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ ಬಳಕೆ ಮಾಡಬೇಕಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು, ಅನುಮತಿ ಪಡೆಯದೇ ಡ್ರೋನ್ ಕ್ಯಾಮೆರಾ ಬಳಸಿದ್ರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...