alex Certify ಗಮನಿಸಿ…! ಫೆಬ್ರವರಿ 6 ರಂದು ದೇಶವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಫೆಬ್ರವರಿ 6 ರಂದು ದೇಶವ್ಯಾಪಿ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ರೈತ ಸಂಘಟನೆಗಳಿಂದ ಹೋರಾಟ ಮುಂದುವರೆಸಲಾಗಿದೆ.

ಫೆಬ್ರವರಿ 6 ರಂದು ಹೆದ್ದಾರಿ ಬಂದ್ ಗೆ ಕರೆ ನೀಡಲಾಗಿದೆ. ರಾಜ್ಯದಲ್ಲಿಯೂ ರೈತರ ಹೋರಾಟಕ್ಕೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ಫೆಬ್ರವರಿ 6 ರಂದು ರಾಜ್ಯದಲ್ಲಿಯೂ ಹೆದ್ದಾರಿ ಬಂದ್ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಹೇಳಿದ್ದಾರೆ. ಫೆಬ್ರವರಿ 6 ರಂದು ರಾಜ್ಯದಲ್ಲಿಯೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಹೋರಾಟ ನಡೆಸಲು ರೈತ ಸಂಘಟನೆಗಳ ಮುಖಂಡರು ಮುಂದಾಗಿದ್ದಾರೆ. ಅಂದು ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...