alex Certify BIG NEWS: ಬಂಡೀಪುರ ಅರಣ್ಯದಲ್ಲಿ ಪಲ್ಟಿಯಾದ ಪ್ರವಾಸಿಗರ ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಂಡೀಪುರ ಅರಣ್ಯದಲ್ಲಿ ಪಲ್ಟಿಯಾದ ಪ್ರವಾಸಿಗರ ಬಸ್

ಚಾಮರಾಜನಗರ: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಮೇಲುಕಾಮನಹಳ್ಳಿ ಬಂಡೀಪುರ ಅರಣ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಊಟಿಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಪಶ್ಚಿಮ ಬಂಗಾಳದ ಪ್ರವಾಸಿಗರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದಿದೆ.

ಘಟನೆಯಲ್ಲಿ 24 ಪ್ರವಾಸಿಗರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...