alex Certify BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ 4 ತಿಂಗಳಿಂದ ನಿರಂತರ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 60 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಹಲವು ಆರೋಪಿಗಳನ್ನು ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

ಇದಕ್ಕೂ ಮುನ್ನ 8 ತಿಂಗಳ ಹಿಂದೆ 40 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದರು. ಇದೀಗ ಹೊಸ ವರ್ಷಕ್ಕೂ ಮುನ್ನವೇ ಡ್ರಗ್ ಪೆಡ್ಲರ್ ಗಳ ಮೇಲೆ ನಿಗಾ ವಹಿಸಿದ್ದ ಸಿಸಿಬಿ 60 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...