alex Certify BIG NEWS: ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ದಾಳಿ

ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, ಹುಕ್ಕಾ ಬಾರ್ ಗಳ ಮೇಲೆ ಸಿಸಿಬಿ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದು, ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಅಪ್ರಾಪ್ತರು ಪಬ್ ಗಳಿಗೆ ತೆರಳುತ್ತಿರುವುದು ಹಾಗೂ ಡ್ರಗ್ಸ್ ಸೇವನೆ ಮಾಡುತ್ತಿರುವುದುಪತ್ತೆಯಾಗಿದೆ.

ದಾಳಿ ವೇಳೆ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...